ಕಲಬುರಗಿ | ಅನೈತಿಕ ಪೊಲೀಸ್‌ ಗಿರಿ ಮೆರೆದ ಆರು ಜನ ಯುವಕರ ಬಂಧನ

Date:

ಕಲಬುರಗಿ ನಗರದ ಸಂತ್ರಾಸವಾಡಿ ಪ್ರದೇಶದಲ್ಲಿ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್‌ ಗಿರಿ ಮೆರೆದಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್​ ಆಗಿರುವ ಬೈಲಪ್ಪ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಧರ್ಮದ ಯುವತಿಗೆ ತಮ್ಮ ಬೈಕ್​​ನಲ್ಲಿ ಡ್ರಾಪ್ ನೀಡಿದ್ದಾರೆ. ಈ ವೇಳೆ ಬೈಕ್ ಅಡ್ಡಗಟ್ಟಿ‌ ಕಿಡಗೇಡಿಗಳು ತಮ್ಮ ಸಮುದಾಯದ ಯವತಿಯನ್ನು ಬೈಕ್ ಮೇಲೆ ಡ್ರಾಪ್ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಹಲ್ಲೆಗೊಳಗಾದ ಯುವಕ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಗರದ ಎಂ.ಬಿ.ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣಕ್ಕೆ ಸಂಬಂಧ ನಗರದ ಎಂ.ಬಿ.ನಗರ ಠಾಣೆ ಪೊಲೀಸರು ಮೊಹಮ್ಮದ್​​ ಸಲ್ಮಾನ್​​, ಮೊಹಮ್ಮದ್​ ಆದಿಲ್​, ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಜೈರ್, ಮೊಹಮ್ಮದ್ ಫೈಜ್, ಮೊಹಮ್ಮದ್ ಆಸಿಫ್ ಎಂಬ ಆರು ಜನ ಯುವಕರನ್ನು ಬಂಧಿಸಿದ್ದಾರೆ, ಉಳಿದ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...