ಕಲಬುರಗಿ | ಸ್ವಾತಂತ್ರ್ಯ ಚಳವಳಿಯಲ್ಲಿ ವಕೀಲರ ಪಾತ್ರ ಬಹುಮುಖ್ಯವಾಗಿತ್ತು : ಹನುಮಂತರೆಡ್ಡಿ

Date:

  • ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರತೀಕರಣ ಚಿಂತನೆ ಬಲಪಡಿಸಲು ಅಧಿವಕ್ತಾ ಪರಿಷತ್ ಸ್ಥಾಪಿಸಲಾಗಿದೆ
  • ಒಂದು ದೇಶ – ಒಂದು ಕಾನೂನು ಎಂಬ ಪರಿಕಲ್ಪನೆಯೊಂದಿಗೆ ಏಕರೂಪ ನಾಗರಿಕ ಸಂಹಿತೆ ಬರಬೇಕು.

ಸ್ವಾತಂತ್ರ್ಯ ಚಳವಳಿಯಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು. ಭಾರತೀಯ ನ್ಯಾಯಾಂಗ ವ್ಯವಸ್ಥೆ ಸದೃಢಗೊಳಿಸಲು ನ್ಯಾಯಾಧೀಶರನ್ನು ಸಂಘಟಿಸಲು, ನ್ಯಾಯ ವ್ಯವಸ್ಥೆಯಲ್ಲಿ ಭಾರತೀಕರಣ ಚಿಂತನೆಗಳು ಬಲಪಡಿಸಲು ಅಧಿವಕ್ತಾ ಪರಿಷತ್ ಸ್ಥಾಪನೆ ಆಗಿದೆ ಎಂದು ಅಧಿವಕ್ತಾ ಪರಿಷತ್ತಿನ ರಾಜ್ಯ‌ ಕಾರ್ಯದರ್ಶಿ ಹನುಮಂತರೆಡ್ಡಿ ಹೇಳಿದರು.

ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದ ಜೆ.ಎನ್.ಅರ್ ಲಡ್ಡಾ ಕಾನೂನು ಮಹಾವಿದ್ಯಾಲಯದಲ್ಲಿ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಕೀಲರಿಗೆ ತರಬೇತಿ, ನ್ಯಾಯಾಧೀಶರ ಪರೀಕ್ಷೆ ತರಬೇತಿ ಸೆರಿದಂತೆ ನಾಗರಿಕರಲ್ಲಿ ಕಾನೂನು ಅರಿವು ಮೂಡಿಸುವಲ್ಲಿ ಅಧಿವಕ್ತಾ ಪರಿಷತ್ ಕಾರ್ಯ ಶ್ಲಾಘನೀಯ” ಎಂದರು.

ವಕೀಲ ಗಿರಿಷ್ ಕುಲಕರ್ಣಿ ಮಾತನಾಡಿ, “ಒಂದು ದೇಶ ಒಂದು ಕಾನೂನು ಎಂಬ ಪರಿಕಲ್ಪನೆಯೊಂದಿಗೆ ಏಕರೂಪ ನಾಗರಿಕ ಸಂಹಿತೆ ಬರಬೇಕು. ಏಕರೂಪ ನಾಗರಿಕ ಸಂಹಿತೆಯಿಂದ‌ ಎಲ್ಲರಿಗೂ ಸಮಾನ ಅವಕಾಶಗಳು ಲಭಿಸುತ್ತವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಪಾದಕರ ಬಾಯಿ ಬಡಿಯುವುದು ವಿಕಟ ವಿಡಂಬನೆ 

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಚಾರ್ಯ ಶರಣಗೌಡ ಪಾಟೀಲ ಅಧ್ಯಕ್ಷತೆ‌ ವಹಿಸಿದ್ದರು, ಉಪನ್ಯಾಸಕ ಶ್ರೀನಿವಾಸ ರೆಡ್ಡಿ ಪಾಟೀಲ ಸ್ವಾಗತಿಸಿದರು, ಶಾಂತಕುಮಾರ್ ವಂದಿಸಿದರು. ಈ ವೇಳೆ ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...