ಕಲಬುರಗಿ | ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ

Date:

ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಲಬುರಗಿ ರೈಲ್ವೆ ನಿಲ್ದಾಣದತ್ತ ಧಾವಿಸಿದ್ದು, ಪರಿಶೀಲನೆ ನಡೆಸಿದರು.

ಮಂಗಳವಾರ ‘ಅಪರಿಚಿತ ವ್ಯಕ್ತಿಯೋರ್ವನು ಬೆಂಗಳೂರಿನ 112ಕ್ಕೆ ಕರೆ ಮಾಡಿ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದು, ಬೆಂಗಳೂರಿನ 112 ಪೊಲೀಸ್ ಅಧಿಕಾರಿಗಳು ಕಲಬುರಗಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ ಬೆನ್ನೆಲ್ಲೆ ಸ್ಟೇಷನ್ ಬಜಾ‌ರ್ ಠಾಣೆಯ ಪೊಲೀಸರು ಹಾಗೂ ಶ್ವಾನ ದಳ, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ(BDDS) ಮತ್ತು ವಿದ್ವಂಸಕ ಕೃತ್ಯ ತಪಾಸಣೆ ದಳ(ASC) ತಂಡವು ಕಲಬುರಗಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶಿಲೀಸಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದಂಡೋತಿ ಗ್ರಾಮದಲ್ಲಿ ಮಂಗಗಳ ದಾಳಿ: ನಾಲ್ವರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈಲ್ವೆ ನಿಲ್ದಾಣದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರುವುದಿಲ್ಲ. ಇದೊಂದು ಹುಸಿ ಬಾಂಬ್ ಕರೆಯಾಗಿತ್ತು. ಕರೆ ಮಾಡಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ನಗರ ಪೊಲೀಸ್ ಆಯುಕ್ತಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...