ಕಲಬುರಗಿ | ನೈತಿಕವಾಗಿ ಮತಾಧಿಕಾರ ಚಲಾಯಿಸಿ: ಡಾ ಎಚ್ ಎಸ್ ಹೊಸಮನಿ

Date:

ನೈತಿಕವಾಗಿ, ನಿರ್ಭಯವಾಗಿ ಮತದಾನದ ಅಧಿಕಾರವನ್ನು ಚಲಾಯಿಸಿದಾಗ ಮಾತ್ರ ಉತ್ತಮ ಸರ್ಕಾರ ರಚಿಸಿ ಸದೃಢ ದೇಶ ಕಟ್ಟಲು ಸಾಧ್ಯ ಎಂದು ಕಲಬುರಗಿಯ ಎ ವಿ ಪಾಟೀಲ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಚ್ ಎಸ್‌ ಹೊಸಮನಿ ಅಭಿಪ್ರಾಯಪಟ್ಟರು.

ಆಳಂದ ಪಟ್ಟಣದ ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ವತಿಯಿಂದ ನಿನ್ನೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “ಮತದಾನದ ಹಕ್ಕು ಕೇವಲ ಪದವೀಧರರಿಗೆ, ತೆರಿಗೆ ಕಟ್ಟುವವರಿಗೆ, ಜಮೀನ್ದಾರರಿಗೆ ಮಾತ್ರ ನೀಡಬೇಕೆಂದು ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಡಾ.ಬಾಬಾಸಾಹೇಬರು ಅದನ್ನು ವಿರೋಧಿಸಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕನ್ನು ಸಂವಿಧಾನದ ಮೂಲಕ ನಮಗೆ ನೀಡಿದ್ದಾರೆ. ಮತದಾನ ಎನ್ನುವುದು ನಮ್ಮೆಲ್ಲರಿಗೆ ಸಿಕ್ಕಂತಹ ದೈತ್ಯ ಶಕ್ತಿ. ಆ ಹಕ್ಕನ್ನು ದುರ್ಬಳಕೆ ಮಾಡಿಕೊಳ್ಳದೆ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ ನಮ್ಮ ಪ್ರತಿನಿಧಿಯಾಗಿ ಕಳಿಸುವ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸಬೇಕು. ಯಾವ ಸಮಾಜ ಮತಗಳನ್ನು ಮಾರಾಟ ಮಾಡಿಕೊಳ್ಳುತ್ತದೆಯೋ ಆ ಸಮಾಜದಲ್ಲಿ ಮಾರಾಟವಾಗುವ ನಾಯಕನೇ ಹುಟ್ಟುತ್ತಾನೆ” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ| ಬಸವಣ್ಣನವರ ಭಾವಚಿತ್ರ ಹರಿದ ಕಿಡಿಗೇಡಿಗಳು : ಸ್ಥಳೀಯರಿಂದ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಡಾ. ರಮೇಶ ಮಸರೂಬ, ಪ್ರೊ. ಎಸ್ ಎಸ್ ಕಮ್ಮಾರ, ಡಾ. ರಾಜಶೇಖರ ಬಾಬನೂರ, ಡಾ. ಟೀಕಪ್ಪ,
ಡಾ. ವೆಂಕಟೇಶ ಪೂಜಾರಿ, ಸಿದ್ದರಾಮ ಬಿಜಾಪುರ, ಡಾ. ಜೈಪ್ರಕಾಶ, ಬಾವಿಮನಿ, ಬಸವರಾಜ ಶೃಂಗೇರಿ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...