ಕಲಬುರಗಿ | ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ

Date:

ಕಲಬುರಗಿ ನಗರದ ಎಂ.ಜಿ.ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಗುಂಡಿಗಳು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ರಾಜ್ಯ ಕಾರ್ಯದರ್ಶಿ ಮೊಬಿನ್ ಅಹಮ್ಮದ್ ಮಾತನಾಡಿ, ‘ಮಹಾನಗರ ಪಾಲಿಕೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಖರ್ಚಾಗುತ್ತಿದ್ದರೂ ನಗರದ ಮುಖ್ಯರಸ್ತೆಗಳೇ ನಿರ್ಲಕ್ಷ್ಯಗೊಂಡಿವೆ. ಗುಂಡಿಗಳಿಂದ ಅಪಘಾತ ಸಂಭವಿಸಿದರೆ ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಮಹಾನಗರ ಪಾಲಿಕೆ ವ್ಯಾಪ್ತಿಯ ಬಹುತೇಕ ವಾರ್ಡ್‌ಗಳಲ್ಲೂ ಬೃಹತ್ ಗಾತ್ರದ ಗುಂಡಿಗಳು ಇರುವುದನ್ನು ತೀವ್ರವಾಗಿ ಖಂಡಿಸಿದ ಅವರು, ಜನಪ್ರತಿನಿಧಿಗಳು ಜವಾಬ್ದಾರಿಯನ್ನು ಮರೆತಿದ್ದಾರೆ. ಅಧಿಕಾರಿಗಳು ಜಾಣಕುರುಡುತನ ತೋರಿಸುತ್ತಿದ್ದಾರೆ. ಪ್ರತಿದಿನ ನಾಗರಿಕರು ತೊಂದರೆ ಅನುಭವಿಸುತ್ತಿದ್ದು, ವಾಹನ ಹಾನಿಯಾಗುತ್ತಿವೆ, ಕೈಕಾಲು ಮುರಿಯುವ ಅಪಘಾತಗಳು ಹೆಚ್ಚುತ್ತಿವೆ’ ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002408156

‘ನಗರ ರಸ್ತೆ ಗುಂಡಿಗಳನ್ನು ಶೀಘ್ರದಲ್ಲೇ ದುರಸ್ತಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಪಾಲಿಕೆಯವರು ಮುಂದಾಗಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸುವುದಾಗಿ’ ಎಚ್ಚರಿಕೆ ನೀಡಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ಸಲೀಮ್ ಅಹಮ್ಮದ್, ಸಲೀಮ್ ಸಗರಿ, ಅಬ್ದುಲ್ ಬಾರಿ, ತಾಜುದ್ದೀನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...