ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

Date:

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೋಟೆಲ್ ಮುಂಭಾಗದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ರೇವಣಸಿದ್ದಪ್ಪ ಪಾಳೇಕಾರ್ (33) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಸ್ನೇಹಿತರ ಜೊತೆಗೆ ಸಿಗರೇಟ್ ಸೇದಲು ಬಂದಾಗ ಗಲಾಟೆಯಾಗಿ ಕೊಲೆ ನಡೆದಿದೆ ಎನ್ನಲಾಗಿದೆ.

ಜೊತೆಯಲ್ಲಿದ್ದ ಸ್ನೇಹಿತರೆ ಕೊಲೆ ಮಾಡಿ ಪರಾರಿಯಾಗಿರುವ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...