ಕಲಬುರಗಿ | ಬಸ್‌ – ಆಟೋ ನಡುವೆ ಢಿಕ್ಕಿ; ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು

Date:

ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಕಲಬುರಗಿ ನಗರದ ಹೊರವಲಯದ ಕೇಂದ್ರ ಕಾರಗೃಹದ ಹತ್ತಿರ ನಡೆದಿದೆ.

ಇಟಗಾ (ಕೆ) ಗ್ರಾಮದ ನಿವಾಸಿಗಳಾದ ಚಂದ್ರಕಲಾ (30) ಮತ್ತು ದೇವಕಿ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಖಣದಾಳ ಗ್ರಾಮದ ನಿವಾಸಿ ಪ್ರಹ್ಲಾದ್‌ ಸೇರಿ ಮೂವರಿಗೆ ಗಂಭೀರ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಫರಹತಾಬಾದ್ ಹಾಗೂ ಕಲಬುರಗಿ ನಗರ ಸಂಚಾರಿ ಪೊಲೀಸ್ ಠಾಣೆ  ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...