ಕಲಬುರಗಿ | ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಕೆ

Date:

ಕಲಬುರಗಿ ಲೋಕಸಭೆ ಎಸ್‌ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ಶುಕ್ರವಾರ ನಾಮಪತ್ರ‌ ಪ್ರತಿ ಸಲ್ಲಿಸಿದರು.

ನಾಮಪತ್ರ ಪ್ರತಿ ಸಲ್ಲಿಕೆಯ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಶಾಸಕ ಎಂ.ವೈ.ಪಾಟೀಲ್, ರಾಜ್ಯ ರೇಷ್ಮೆ ಉದ್ಯಮಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕನೀಜಾ ಫಾತೀಮಾ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಇದ್ದರು.

ಈ ಸುದ್ದಿ ಓದಿ? ಕಲಬುರಗಿ | ಎದೆಯ ಮೇಲೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್‌ ಖರ್ಗೆ ಟ್ಯಾಟೂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, “ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಜಯಗಳಿಸುತ್ತಾರೆ. ಬಿಜೆಪಿಯವರಿಗೆ ಸೋಲಿನ ಭೀತಿ ಎದುರಾಗಿದೆ, ಹೀಗಾಗಿ ಪ್ರಧಾನಿ ಮೋದಿ ಕಲಬುರಗಿಯಿಂದ ಚುನಾವಣಾ ಪ್ರವಾಸ ಆರಂಭಿಸಿದ್ದರು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...