ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

Date:

ಕಲಬುರಗಿ ನಗರದ ಕೋಟನೂರ(ಡಿ) ಗ್ರಾಮದ ಲುಂಬುಣಿ ಉದ್ಯಾನವನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀರು ಬಂಧಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ, ತನಿಖೆಯ ನಂತರ ನಾಲ್ಕು ಜನ ಆಪಾದಿತರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಶಾಂತತೆಯನ್ನು ಕಾಪಾಡಬೇಕು ಎಂದು ಪೊಲೀಸರು ಕೋರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...