ಕಲಬುರಗಿ | ಡಿವಿಪಿಯಿಂದ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ

Date:

ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಅಂಬೇಡ್ಕರ್ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಕಲಬುರಗಿಯಲ್ಲಿ ಕಲಬುರಗಿ ಮಹಾವಿದ್ಯಾಲಯದಲ್ಲಿ ಪರೀಕ್ಷೆಯನ್ನು ಸಂಘಟನೆ ನಡೆಸಿದೆ.

ಪರೀಕ್ಷೆಯಲ್ಲಿ ಮೊದಲು ಮೂರು ಶ್ರೇಣಿಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳಿಗೆ 5 ಲಕ್ಷ ರೂಪಾಯಿ (ಪ್ರಥಮ), 2.5 ರೂಪಾಯಿ (ದ್ವಿತೀಯ), 1 ಲಕ್ಷ ರೂಪಾಯಿ (ತೃತೀಯ) ಬಹುಮಾನ ನೀಡಲಾಗುತ್ತದೆ. ಜೊತೆಗೆ, ಉಚಿತ ಐಎಎಸ್-ಕೆಎಎಸ್ ಕೋಚಿಂಗ್ ಕೊಡಿಸಲಾಗುತ್ತದೆ ಎಂದು ಸಂಘಟನೆ ತಿಳಿಸಿದೆ.

ಪರೀಕ್ಷೆಗೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲೆ ಸವಿತಾ, ಸಂತೋಷ್, ಸಂಜಿಕುಮಾರ್, ಜಯಶ್ರೀ, ಸುರೇಶ ಎಸ್. ಕಟ್ಟಿಮನಿ, ಜಗದೇವ ಕಂಬಾರ, ಸುರೇಶ ಭೀಜನಳ್ಳಿ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...