ಕಲಬುರಗಿ | ಬಸವಣ್ಣರ ಭಾವಚಿತ್ರ ಸುಟ್ಟು ವಿಕೃತಿ ಮೆರೆದ ದುಷ್ಕರ್ಮಿಗಳು

Date:

ಬಸವಣ್ಣನವರ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹಲಕರ್ಟಿ ಗ್ರಾಮ ಪಂಚಾಯತಿ ಎದುರು ಬಸವ ಜಯಂತಿ ದಿನ ಬಸವಣ್ಣನವರ ಭಾವಚಿತ್ರವಿದ್ದ ಫ್ಲೆಕ್ಸ್‌ ಅಳವಡಿಸಲಾಗಿತ್ತು. ಮಂಗಳವಾರ ರಾತ್ರಿ ದುಷ್ಕರ್ಮಿಗಳು ಆ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ವಿಕೃತಿ ಮೆರೆದಿದ್ದಾರೆ.

ಘಟನೆಯನ್ನು ಖಂಡಿಸಿ ವೀರಶೈವ–ಲಿಂಗಾಯತ ಸಮುದಾಯದ ಮುಖಂಡರು ಗ್ರಾಮದ ಸಮೀಪವಿರುವ ಕಲಬುರಗಿ–ಯಾದಗಿರಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...