ಕಲಬುರಗಿ | ಬ್ಲೂಟೂತ್ ಬಳಸಿ ಎಫ್‌ಡಿಎ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ

Date:

ಎಫ್‌ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯೊಬ್ಬರು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಅಕ್ಟೋಬರ್ 28 ಮತ್ತು 29ರಂದು ಕೆಇಎ, ಎಸ್‌ಡಿಎ ಮತ್ತು ಎಫ್‌ಡಿಎ ಪರೀಕ್ಷೆಗಳು ರಾಜ್ಯಾದ್ಯಂತ ನಡೆಯುತ್ತಿವೆ. ಆಹಾರ ಮತ್ತು ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಎಫ್‌ಡಿಎ ಹುದ್ದೆಗಳಿಗೆ ಅಕ್ಟೋಬರ್ 28ರಂದು ಪರೀಕ್ಷೆ ನಡೆದಿದೆ. ಕಲಬುರಗಿಯ ಶರಣಬಸವೇಶ್ವರ ವಿಶ್ವವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬ ಬ್ಲೂಟೂತ್ ಬಳಸಿ, ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದಿದ್ದಾನೆ. ಆರೋಪಿ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧತನನ್ನು ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ತ್ರೀಮೂರ್ತಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಆರ್‌ಜೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...