ಕಲಬುರಗಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Date:

ಯಡ್ರಾಮಿಯಲ್ಲಿ ಸೋಮವಾರ ಜಿಲ್ಲಾಡಳಿತ ಕಲಬುರಗಿ, ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ನೂತನ ಪ್ರಜಾಸೌಧ ಹಾಗೂ ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಅವರು, ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೇವರ್ಗಿ ಕ್ಷೇತ್ರದಲ್ಲಿ ಒಟ್ಟಾರೆ ₹906 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸುವ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಸಮಾನ ಆದ್ಯತೆಯಲ್ಲಿ ಅನುಷ್ಠಾನಗೊಳಿಸುತ್ತಿದೆ. ಇದು ಸರ್ಕಾರದ ರಾಜಕೀಯ ಬದ್ಧತೆಯ ಪ್ರತಿಫಲವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಇನ್ನೊಬ್ಬರ ಬೆಳವಣಿಗೆಯನ್ನು ಸಹಿಸುವವನೇ ನಿಜವಾದ ಸಾಹಿತಿ ; ಈಶ್ವರ್ ಕಟ್ಟಿಮನಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಮಧು ಬಂಗಾರಪ್ಪ, ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಅಜಯ್ ಸಿಂಗ್, ಶಾಸಕರಾದ ಅಲ್ಲಮ ಪ್ರಭು ಪಾಟೀಲ್, ಎಂ.ವೈ. ಪಾಟೀಲ್, ಚಂದ್ರಕಾಂತ ಪಾಟೀಲ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...