ಕಲಬುರಗಿ | ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವ ಕ್ರೀಡೆ ಕ್ರಿಕೆಟ್: ಮಿಲಿಂದ ಸಾಗರ

Date:

ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವ ಕ್ರೀಡೆ ಕ್ರಿಕೆಟ್ ಎಂದು ಸಾಮಾಜಿಕ ಕಾರ್ಯಕರ್ತ ಮಿಲಿಂದ ಸಾಗರ ಅವರು ಹೇಳಿದರು.

ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಕ್ರೀಡಾಂಗಣದಲ್ಲಿ ಚಾಂಪಿಯನ್ ಪ್ರೀಮಿಯರ್ ಲಿಂಗ್ ಜೇವರ್ಗಿ ವತಿಯಿಂದ ಆಯೋಜಿಸಲಾದ ಕ್ರಿಕೆಟ್ ಟೂರ್ನಮೆಂಟ್‌ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.

‘ಕ್ರಿಕೆಟ್ ಕೇವಲ ಆಟವಲ್ಲ; ಅದು ಶಿಸ್ತು, ಸಹನೆ ಕಲಿಸುವ ಜೀವನ ಪಾಠವಾಗಿದೆ. ಗೆಲುವಿಗಿಂತ ಪ್ರಯತ್ನಕ್ಕೆ ಮೌಲ್ಯ ನೀಡಬೇಕು. ಸೋಲಿನಿಂದ ಪಾಠ ಕಲಿಯುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಎಂ.ಜಿ ರಸ್ತೆ ದುರಸ್ತಿ ವಿಳಂಬ ನೀತಿಯನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

‘ಪ್ರತಿದಿನ ಕ್ರಿಕೆಟ್ ಅಭ್ಯಾಸ, ಆರೋಗ್ಯದ ಕಾಳಜಿ ಮತ್ತು ಸತ್ಯನಿಷ್ಠ ಆಟ ಇವೇ ನಿಜವಾದ ಚಾಂಪಿಯನ್‌ನ ಗುರುತು. ಕ್ರಿಕೆಟ್ ಕ್ರೀಡೆಯಿಂದ ಯುವಕರಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ. ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಲು ಇಂದಿನ ಯುವಜನತೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಲ್ಲು ಮಾರಡಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾತಾಗೇಡ್, ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಪರಶುರಾಮ್ ನಡಗಟ್ಟಿ, ಅಮರ್ ಬೊಮ್ಮನಹಳ್ಳಿ, ಸುನಿಲ್ ಜವಾಳಗಿ, ಮಾಂತೇಶ ಬಡಿಗೇರ್ ಸೇರಿದಂತೆ ಅನೇಕ ಯುವಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...