ಕಲಬುರಗಿ | ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ; ವೀಡಿಯೊ ವೈರಲ್

Date:

ಯುವಕರು ಬಹಿರಂಗವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಡ್ಯಾನ್ಸ್‌ ಮಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಕ್ತಿನಗರ ಬಡಾವಣೆಯಲ್ಲಿ ಭಾನುವಾರ ನಡೆದ ಮದುವೆ ಮೆರವಣಿಗೆಯೊಂದರಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


‘ಮೇ ಹೂ ಡಾನ್’ ಚಿತ್ರದ ಹಾಡಿಗೆ ಯುವಕರು ಹುಚ್ಚೆದ್ದು ಕುಣಿಯುವ ವೇಳೆ ಕೈಯಲ್ಲಿ ತಲವಾರ್, ಚಾಕು ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದು ಪ್ರದರ್ಶಿಸಿರುವ ದೃಶ್ಯಗಳು ವೀಡಿಯೊದಲ್ಲಿ ಕಾಣಿಸುತ್ತಿವೆ. ಈ ವೀಡಿಯೊವನ್ನು “S G Natekar 27” ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ಶಸ್ತ್ರಾಸ್ತ್ರ ಪ್ರದರ್ಶನ ನಡೆದಿರುವುದು ಸಾರ್ವಜನಿಕರ ಸುರಕ್ಷತೆ ಕುರಿತು ಪ್ರಶ್ನೆ ಎಬ್ಬಿಸಿದೆ. ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆದರೆ ಘಟನೆಗೆ ಸಂಬಂಧಿಸಿ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲವೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಒಳ ಮೀಸಲಾತಿ ರೋಸ್ಟರ್ ಬಿಂದುವಿನ ಅನ್ಯಾಯದ ವಿರುದ್ದ ಬಲಗೈ ಹೋರಾಟ ಸಮಿತಿ ಪ್ರತಿಭಟನೆ

ವೀಡಿಯೊ ವೈರಲ್ ಆದ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಇಂತಹ ಘಟನೆಗಳಿಗೆ ಕಡಿವಾಣ ಹಾಕುವಂತೆ ನಾಗರಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...