ಕಲಬುರಗಿ | ಕೌಟುಂಬಿಕ ಕಲಹ : ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

Date:

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

ಕಲಬುರಗಿಯ ಶಿವಶಕ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಖಂಡುರಾಜ್ ಧವಲಾಜಿ (42) ಎಂದು ಗುರುತಿಸಲಾಗಿದೆ.

ಕೌಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪತಿ-ಪತ್ನಿಯ ನಡುವಿನ ಜಗಳವೇ ಈ ಕೃತ್ಯಕ್ಕೆ ಕಾರಣವಾಗಿರಬಹುದು. ಭಾನುವಾರ ಪತ್ನಿಯೊಂದಿಗೆ ಜಗಳವಾಗಿತ್ತು. ಇದರಿಂದ ಹೆಂಡತಿ ಖಂಡುರಾಜ್‌ ವಿರುದ್ಧ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : 2025 ಹಿನ್ನೋಟ | ಕೃಷಿ-ತಂತ್ರಜ್ಞಾನದಲ್ಲಿ AI ಪ್ರಯೋಗ; ಈ ವರ್ಷ ಸಾಧಿಸಿದ್ದೆಷ್ಟು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...