ಕಲಬುರಗಿ | ದುಡಿಯುವ ಕೈಗಳಿಗಿಲ್ಲ ವೇತನ; ಸಿದ್ದು ಕೇರೂರ ಕಿಡಿ

Date:

ಪೌರಕಾರ್ಮಿಕರು ಮುಂಜಾನೆಯೇ ಎದ್ದು, ರಸ್ತೆಗಳ ಕಸ-ಕಡ್ಡಿ ಗುಡಿಸಿ ನಗರವನ್ನು ಸ್ವಚ್ಛಗೊಳಿಸುತ್ತಾರೆ. ಆದರೆ, ದುಡಿಯುವ ಅವರಿಗೆ ವೇತನವೇ ದೊರೆಯುತ್ತಿಲ್ಲ. ಸುರಕ್ಷಾ ಸಲಕರಣೆಗಳನ್ನೂ ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಸಿದ್ದು ಕೇರೂರ್ ಕಿಡಿಕಾರಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಪುರಸಭೆಯ ಹೊರಗುತ್ತಿಗೆ ನೌಕರರಿಗೆ ಸುಮಾರು ಒಂದು, ಒಂದೂವರೆ ವರ್ಷಗಳಿಂದ ವೇತನ ನೀಡಲಾಗಿಲ್ಲ. ಬಾಕಿ ವೇತನವನ್ನು ನೀಡಬೇಕು ಮತ್ತು ಇಪಿಎಫ್‌, ಇಎಸ್‌ಐಅನ್ನು ಪಾವತಿಸಬೇಕೆಂದು ಒತ್ತಾಯಿಸಿ ನೌಕರರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಸತ್ಯಾಗ್ರಹವನ್ನು ಬೆಂಬಲಿಸಿ ಅವರು ಮಾತನಾಡಿದರು. “ನಗರವನ್ನು ಸ್ವಚ್ಛಗೊಳಿಸುವ ನೌಕರರ ವೇತನವನ್ನು ಕಸಿದುಕೊಳ್ಳಬಾರದು. ಅವರಿಗೆ ಸುರಕ್ಷತಾ ಕವಚವನ್ನು ಕೊಡದೆ ಅಮಾನುಷವಾಗಿ ದುಡಿಸಿಕೊಳ್ಳುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ದಲಿತ ಹಿರಿಯ ಮುಖಂಡ ಚಂದ್ರಶೇಖರ್ ಹರನಾಳ, ಮಲ್ಲಣ್ಣ ಕೊಡಚಿ, ಸಿದ್ದರಾಮ ಕಟ್ಟಿ, ಮದನ್ ಗುಡೂರ್, ಅಬ್ದುಲ್ ಗನಿ, ವಿಶ್ವರಾಧ್ಯ ಗೋಪಾಲ್ಕರ್, ಬಸವರಾಜ್ ಇಂಗಳಗಿ, ಮಲ್ಲಿಕಾರ್ಜುನ ಕೆಲ್ಲೂರ, ರಾಜು ಆಂದೋಲ ಹಾಗೂ ನೌಕರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...