ಕಲಬುರಗಿ | ಅಪರಿಚಿತ ವಾಹನ ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹಸವಾರ ಗಂಭೀರ

Date:

ಅಫಜಲಪುರ ದಿಂದ ದುಧನಿ ಮಾರ್ಗಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೃತರನ್ನು ಅಫಜಲಪುರ ಪಟ್ಟಣದ ನಿವಾಸಿ ಅನ್ವರ್ ಸಾಬ್ ಬನ್ನಟ್ಟಿ (50) ಎಂದು ಗುರುತಿಸಲಾಗಿದೆ. ಸಹಸವಾರ ಉಮರ್ ಅಲಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನ್ವರ್ ಸಾಬ್ ಹಾಗೂ ಉಮರ್ ಅಲಿ ಅವರು ಸ್ಕೂಟಿಯಲ್ಲಿ ಅಫಜಲಪುರದಿಂದ ಅಕ್ಕಲಕೋಟ್ ಕಡೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಕಾಯಕಮಿತ್ರ ವಜಾ ಹಾಗೂ ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿ ಬಿಎಸ್‌ಪಿ ಮನವಿ

ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...