ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

Date:

ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರವಿವಾರ ತಡರಾತ್ರಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ಕೋಡ್ಲಿ ಗ್ರಾಮದ ನಿವಾಸಿ ಶಂಕರ ನರನಾಳ (33) ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ಕೋಡ್ಲಿ ಗ್ರಾಮದ ಮೂವರು ವ್ಯಕ್ತಿಗಳು ಬೈಕ್‌ನಲ್ಲಿ ಸಾಲಹಳ್ಳಿ ಗ್ರಾಮದ ಸಮೀಪಕ್ಕೆ ಬಂದಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಸೇರಿ ಶಂಕರ ನರನಾಳನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಸ್ಥಳದಲ್ಲೇ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಚಂದ್ರಕಾಂತ ಕರದಳ್ಳಿ ಬದುಕು, ಬರಹ ಕುರಿತು ವಿಚಾರ ಸಂಕಿರಣ; ತಾಲೂಕು ಮಟ್ಟದ ಕವಿಗೋಷ್ಠಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕಾಳಗಿ ಪೊಲೀಸ್ ಠಾಣೆಯ ಪಿಎಸ್‌ಐ ತಿಮ್ಮಯ್ಯ ಬಿ ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...