ಕಲಬುರಗಿ | ಮಹಿಳಾ ಜ್ಯೋತಿಷಿ ಭೀಕರ ಹತ್ಯೆ

Date:

ದೇವರ ಹೆಸರಿನಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ವೃದ್ಧ ಮಹಿಳೆಯೊಬ್ಬರನ್ನು ಕೊಚ್ಚಿ ಹತ್ಯೆಗೈದ ಘಟನೆ ಮಂಗಳವಾರ ರಾತ್ರಿ ಕಲಬುರಗಿ ನಗರದ ಸಂತೋಷ ಕಾಲೋನಿಯಲ್ಲಿ ನಡೆದಿದೆ.

ರತ್ನಾಬಾಯಿ (65) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಶೆಡ್‌ನಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ಆಕೆಯನ್ನು ಹರಿತವಾದ ಆಯುಧದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಆರ್‌ಜೆ ನಗರ ಪೊಲೀಸರು ತಿಳಿಸಿದ್ದಾರೆ.

ಆರ್.ಜೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಸೂಕ್ತ ಮಾಹಿತಿ ತಿಳಿದು ಬಂದಿಲ್ಲ. ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...