ಕಲಬುರಗಿ | ಚಾಕು ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಬಾಲಕರು

Date:

ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಬಾಲಕರು ಚಾಕು ತೋರಿಸಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ.

9 ಮತ್ತು 10ನೇ ತರಗತಿ ಓದುತ್ತಿರುವ ಇಬ್ಬರು ಬಾಲಕರು 10 ವರ್ಷದ ಬಾಲಕಿಗೆ ಚಾಕು ತೋರಿಸಿ, ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ದೃಶ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಸಹ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕಿಯ ಪೋಷಕರು ಕೆಲಸದ ನಿಮಿತ್ತ ಮುಂಬೈಗೆ ತೆರಳಿದ್ದ ಕಾರಣ ಬಾಲಕಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದಳು. ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ಬಾಲಕರು ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬಾಲಕಿಯನ್ನು ಚಾಕು ತೋರಿಸಿ ಬೆದರಿಕೆ ಹಾಕಿದರು ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ತಿಳಿದು ಮುಂಬೈನಿಂದ ಬಂದ ಪೋಷಕರು ಮಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದು ಇಬ್ಬರು ಬಾಲಕರ ವಿರುದ್ದ ಕಾಳಗಿ ಪೊಲೀಸ್ ಠಾಣೆಗೆ ದೂರು ನೀಡಿದ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...