ನಿಶಾಂತ್ ಕುಮಾರ್ ಜೆಡಿಯುಗೆ ಸೇರ್ಪಡೆ ಸ್ವಾಗತಿಸಿದ ಕಲ್ಲಂಡೂರು ನಾಗರಾಜ್

Date:

ಕೋಲಾರ: ಬಿಹಾರ ರಾಜ್ಯದ ಮುಖ್ಯಮಂತ್ರಿ ಹಾಗೂ ಜೆಡಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಭಾನುವಾರ ಬಿಹಾರ ರಾಜ್ಯ ಜೆಡಿಯು ಪಕ್ಷದ ಕೇಂದ್ರ ಕಚೇರಿಯಲ್ಲಿ ಅಧಿಕೃತವಾಗಿ ಸದಸ್ಯತ್ವ ಪಡೆಯುವ ಮೂಲಕ ಪಕ್ಷ ಸೇರ್ಪಡೆಯನ್ನು ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಕಲ್ಲಂಡೂರು ಡಾ.ಕೆ ನಾಗರಾಜ್ ಸ್ವಾಗತಿಸಿದ್ದಾರೆ.

ಇದನ್ನು ಓದಿದ್ದೀರಾ..? ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಬೇಡ : ಶಾಸಕ ಕೊತ್ತೂರು ಮಂಜುನಾಥ್

ಮುಂದಿನ ದಿನಗಳಲ್ಲಿ ಯುವ ನಾಯಕ ನಿಶಾಂತ್ ಕುಮಾರ್ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯುವ ಜನತೆಗೆ ಶಕ್ತಿ ತುಂಬಲಿದ್ದಾರೆ ಜೆಡಿಯು ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಸೇರಿದಂತೆ ಇತರೆ ಮುಖಂಡರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಸರ್ವತೋಮುಖ ಬೆಳವಣಿಗೆಗೆ ನಿಶಾಂತ್ ಕುಮಾರ್ ಅವರ ಜೊತೆಯಲ್ಲಿ ದೇಶಾದ್ಯಂತ ಜೆಡಿಯು ಪಕ್ಷವನ್ನು ಸಂಘಟಿಸಲು ಪಕ್ಷದ ಎಲ್ಲಾ ಮುಖಂಡರು ಪಟ್ನಾ ದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ರವರ ನಾಯಕತ್ವದಲ್ಲಿ ಪಣ ತೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...