ಕಲ್ಯಾಣ ಕರ್ನಾಟಕದಲ್ಲಿ ಮಳೆ ಅವಾಂತರ : ಇಬ್ಬರು ಬಲಿ

Date:

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಕೆರೆ, ಕಟ್ಟೆ, ಹಳ್ಳಗಳು ಭರ್ತಿಯಾಗಿವೆ. ಕೆಲವೆಡೆ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಮಳೆ ನೀರಿಗೆ ನೆನೆದು ಗೋಡೆ ಕುಸಿದು ಬಿದ್ದ ಪರಿಣಾಮ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕೊಂಡಗುಳಿಯ ಜಗದೇವಿ ಈರಣ್ಣ ಗೌಡ (23) ಎಂಬುವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮೂಡಲಗುಂಡ ಗ್ರಾಮದ ರೈತ ಬಸವರಾಜ (30) ಎಂಬವರು ಸಿಡಿಲು ಬಡಿದು ಸಾವನಪ್ಪಿದ್ದಾರೆ. ಹೊಲದಲ್ಲಿ ಎತ್ತುಗಳನ್ನು ಮೇಯುಸುತ್ತಿದ್ದ ವೇಳೆ ಗುಡುಗು ಸಹಿತ ಮಳೆಯಾಗಿದೆ. ಬಸವರಾಜ ಅವರು ಮಳೆಯಿಂದ ರಕ್ಷಣೆ ಪಡೆಯಲು ಗಿಡದ ಕೆಳಗೆ ಆಶ್ರಯ ಪಡೆದಿದ್ದ ವೇಳೆ ಸಿಡಿದು ಬಡಿದಿದೆ. ಜಾಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾದಗಿರಿ ಜಿಲ್ಲೆಯ ಕಕ್ಕೆರಾ ಗ್ರಾಮದ ಸಮೇತದ ಬೂದನೂರಿನ ಹಿರೇಹಳ್ಳದ ನೀರಿನಲ್ಲಿ ಸಾಮಯ್ಯ ಎಂಬುವರಿಗೆ ಸೇರಿದ 20ಕ್ಕೂ ಹೆಚ್ಚು ಕುರಿಗಳು ಕೊಚ್ಚಿ ಹೋಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...