ಕನಕಪುರ | ಇಂದಿನಿಂದ ಬೃಹತ್‌ ಕೃಷಿ ಮೇಳ

Date:

ರಾಮನಗರ ಜಿಲ್ಲೆ ಕನಕಪುರದ ಆರ್‌ಇಎಸ್‌ ಮೈದಾನದಲ್ಲಿ ಇಂದು ಹಾಗೂ ನಾಳೆ (ನ.29&30) ನಡೆಯಲಿರುವ ಬೃಹತ್‌ ಕೃಷಿ ಮೇಳಕ್ಕೆ ಸಿದ್ಧತೆ ನಡೆದಿದ್ದು, ಸುಮಾರು 150 ಸ್ಟಾಲ್‌ಗಳನ್ನು ನಿರ್ಮಿಸಿ ರೈತರಿಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ.

ರೂರಲ್‌ ಎಜುಕೇಶನ್‌ ಸೊಸೈಟಿ, ಜಿಕೆವಿಕೆ ಸಹಯೋಗದಲ್ಲಿ ಹಾಗೂ ಕೃಷಿ ಸಂಬಂಧಿತ ಎಲ್ಲಾ ಇಲಾಖೆಗಳು ಮೇಳಕ್ಕೆ ಸಹಕಾರ ನೀಡಿವೆ.

ಮೇಳದಲ್ಲಿ ಭಾಗವಹಿಸುವ ಜನರಿಗೆ ಕುಡಿಯುವ ನೀರು, ಊಟ, ಶೌಚಾಲಯ ವ್ಯವಸ್ಥೆ, ವೈದ್ಯರ ತಂಡ, ವಾಹನ ನಿಲುಗಡೆಗೆ ಜಾಗ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆಗೆ ಆಸ್ಪದವಿಲ್ಲದಂತೆ ಬಂದೋಬಸ್ತ್‌ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಕೇಂದ್ರದ ನೀತಿಗಳು, ರಾಜ್ಯ ಸರ್ಕಾರದ ಧೋರಣೆಗಳ ವಿರುದ್ಧ ಗುಡುಗಿದ ರೈತ-ಕಾರ್ಮಿಕರು

ತಾಲೂಕಿನಲ್ಲಿ ಮೊದಲ ಬಾರಿಗೆ ಕೃಷಿ ಮೇಳ ನಡೆಯುತ್ತಿದ್ದು, ಆಸಕ್ತರು ಪಾಲ್ಗೊಳ್ಳಲು ಆಯೋಜಕರು ಆಹ್ವಾನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...