ಉಡುಪಿ | ಕುಕ್ಕುಂದೂರು ಬಳಿ ಬೈಕ್ ಕಾರು ಅಪಘಾತ; ಬೈಕ್ ಸವಾರರ ಪರಿಸ್ಥಿತಿ ಗಂಭೀರ

Date:

ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು ತಮ್ಮ ವಾಹನದಲ್ಲಿ ಗಾಯಾಳುಗಳನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತವಾದ ಕೂಡಲೇ ಗಾಯಾಳುಗಳನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಆ ಸಮಯದಲ್ಲಿ ಬಂದ ವಾಹನ ಸವಾರರು ನಿರಾಕರಿಸಿದ್ದರಿಂದ ಸ್ಥಳೀಯ ಯುವಕರು ಆಕ್ರೋಶಗೊಂಡಿದ್ದರು. ಸಂಬಂಧಿಕರು ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...