ಉಡುಪಿ | ಲಾರಿಗೆ ಡಿಕ್ಕಿ ಹೊಡೆದ ಸರಕಾರಿ ಬಸ್, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್‌ ವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ.

ಚಿಕ್ಕೋಡಿ ಡಿಪೊಗೆ ಸೇರಿದ ಬಸ್ ಬೆಳಗಾವಿ ಕಡೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದಾಗ ಸಾಣೂರು ರಾಮ ಮಂದಿರದ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಹಲವು ಪ್ರಯಾಣಿಕರು ಮತ್ತು ಚಾಲಕ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...