ಉಡುಪಿ | ಕಾರ್ಕಳದಲ್ಲಿ ವ್ಯಕ್ತಿಯ ಕೊಲೆ, ಪೊಲೀಸರಿಂದ ‌ಪರಿಶೀಲನೆ

Date:

ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ ನವೀನ್ ಕುಮಾರ್ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು ಮೂಲದ ನವೀನ್ ಕುಮಾರ್ ಎಂಬವರು ಕಾರ್ಕಳದ ಎಸ್ ಜೆ ಆರ್ಕೇಡ್ ನಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಹತ್ಯೆಗೆ ನಿಖರ ಕಾರಣಗಳು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಘಟನಾ ಸ್ಥಳದಲ್ಲಿ ಉಡುಪಿ ಎಸ್‌ಪಿ ಹರಿರಾಂ ಶಂಕರ್, ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷಪ್ರಿಯಂವದ, ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್‌, ನಗರ ಠಾಣೆ ಎಸ್‌ಐ ಮುರಳೀಧರ್ ನಾಯ್ಕ ಗ್ರಾಮಾಂತರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

1006889088
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...