ಉಡುಪಿ | ಕಾರ್ಕಳ ಪುರಸಭೆ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ, ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್

Date:

ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ ,ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು ಆಯ್ಕೆಯಾಗಿದ್ದಾರೆ. ಆ ಮೂಲಕ ಮತ್ತೊಮ್ಮೆ ಕಾರ್ಕಳ ಪುರಸಭೆ ಬಿಜೆಪಿ ತೆಕ್ಕೆಗೆ ಬಿದ್ದಿದೆ.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯೋಗೀಶ್ ದೇವಾಡಿಗ 13 ಮತ ಗಳಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಶುಭದ ರಾವ್ 11 ಮತ ಗಳಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಶಾಂತ್ ಕೋಟ್ಯಾನ್ 13 ಮತ ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ವಿನ್ನಿ ಬೋಲ್ಡ್ ಮೆನ್ಡಾನ್ಕಾ 11 ಮತ ಗಳಿಸಿದರು.

ಇದನ್ನು ಓದಿದ್ದೀರಾ? ಗದಗ | ರೈತ ಸಂಘಟನೆಗಳು ಅನ್ನದಾತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಬೇಕು: ಬೈರೇಗೌಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಕಳ ಪುರಸಭೆಯಲ್ಲಿ 23 ಸದಸ್ಯರ ಪೈಕಿ ಕಾಂಗ್ರೆಸ್ ಬಿಜೆಪಿ ತಲಾ 11 ಸದಸ್ಯ ಬಲ ಹೊಂದಿದ್ದು ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಶಾಸಕ ವಿ ಸುನಿಲ್ ಕುಮಾರ್ ಹಾಗೂ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮತಗಳು ಸೇರಿ ಬಿಜೆಪಿ ಸದಸ್ಯ ಬಲ 13ಕ್ಕೆ ಏರಿತ್ತು. ಪಕ್ಷೇತರ ಅಭ್ಯರ್ಥಿ ಲಕ್ಷ್ಮಿ ನಾರಾಯಣ ಮಲ್ಯ ಗೈರು ಹಾಜರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...