ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬೆಲ್ಕಿರಿ’ ದ್ವೈಮಾಸಿಕಕ್ಕೆ ಲೇಖನ ಆಹ್ವಾನ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಬ್ಯಾರಿ ಭಾಷೆ, ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಗೆ ಪ್ರತೀ 2 ತಿಂಗಳಿಗೊಮ್ಮೆ ಹೊರತರುವ ‘ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆಯಲ್ಲಿ ಪ್ರಕಟಿಸಲು ಬ್ಯಾರಿ ಇತಿಹಾಸ/ಸಂಶೋಧನಾ ಲೇಖನಗಳು, ಪುಸ್ತಕ ಪರಿಚಯ, ಮರೆಯಬಾರದ ಬ್ಯಾರಿ ಮಹನೀಯರು, ಕಥೆ/ಕವನ/ಚುಟುಕುಗಳನ್ನು ಆಹ್ವಾನಿಸಲಾಗಿದೆ.

ಲೇಖನಗಳನ್ನು ಟೈಪ್ ಮಾಡಿ ಕಳುಹಿಸುವುದಾದರೆ ನುಡಿ/ಬರಹ ಫಾಂಟ್‍ನಲ್ಲಿ ಕಳುಹಿಸಬೇಕು. ಹೆಸರು ಮತ್ತು ವಿಳಾಸವಿಲ್ಲದ ಲೇಖನಗಳನ್ನು ಪ್ರಕಟಿಸಲಾಗುವುದಿಲ್ಲ. ಪ್ರಕಟಿತ ಲೇಖನಗಳ ಲೇಖಕರಿಗೆ ಗೌರವ ಸಂಭಾವನೆ ಪಾವತಿಸಲಾಗುತ್ತದೆ.

ಆಸಕ್ತರು ತಮ್ಮ ಬರಹಗಳನ್ನು ಸಂಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆಯೊಂದಿಗೆ ತಾಲೂಕು ಪಂಚಾಯತ್ ಹಳೇ ಕಟ್ಟಡ, ಮಿನಿ ವಿಧಾನಸೌಧದ ಬಳಿ, ಸಾಮರ್ಥ್ಯ ಸೌಧ, 2ನೇ ಮಹಡಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಥವಾ bearyacademy@yahoo.in ಅಥವಾ ಬೆಲ್ಕಿರಿ ದ್ವೈಮಾಸಿಕ ಸಂಪಾದಕಿ ಹಫ್ಸಾ ಬಾನು ಬೆಂಗಳೂರು (‘ವಾಟ್ಸಪ್ ಸಂಖ್ಯೆ 9900762555ʼ ಅಥವಾ ಅಕಾಡೆಮಿಯ ವಾಟ್ಸಪ್ ಸಂಖ್ಯೆ 7483946578 ಸಂಖ್ಯೆಗೆ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ರಾಜೇಶ್.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...