ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಗೆ ಮೂವರು ಸಹ ಸದಸ್ಯರ ನೇಮಕ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಪ್ರಸಕ್ತ ಅವಧಿಗೆ ಮೂವರನ್ನು ಸಹ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಮಂಗಳೂರು, ಕವಿ-ಸಾಹಿತಿ ಅನ್ಸಾರ್ ಕಾಟಿಪಳ್ಳ, ಮೈಸೂರಿನ ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್‌ನ ಅಧ್ಯಕ್ಷ ಹಾಜಿ ಯು.ಕೆ. ಹಮೀದ್ ಅವರನ್ನು ಸಹ ಸದಸ್ಯರನ್ನು ನೇಮಕ ಮಾಡಲಾಗಿದೆ.

ಅಕಾಡಮಿಯ ನಿಯಮಾವಳಿಗಳಲ್ಲಿ ಅವಕಾಶ ಕಲ್ಪಿಸಿರುವಂತೆ ಮೂವರು ಸಹ-ಸದಸ್ಯರನ್ನು ಇತ್ತೀಚೆಗೆ ನಡೆದ ಸರ್ವಸದಸ್ಯರ ಸಭೆಯಲ್ಲಿ ಚರ್ಚಿಸಿ ಸರ್ವಾನುಮತದಿಂದ ಸಹ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...