ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ; ಜೈಲಿನಲ್ಲಿದ್ದ ಕಹಿ ಘಟನೆ ನೆನೆದು ಕಣ್ಣೀರಿಟ್ಟ ಡಿಕೆಶಿ

Date:

ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಒಂದಾಗಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ತಮ್ಮ ಜೈಲು ವಾಸದ ದಿನಗಳನ್ನು ನೆನೆದು ಭಾವುಕರಾಗಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪುತ್ತಿದೆ. ಸದ್ಯ, 134 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಕನಕಪುರದಲ್ಲಿ ಡಿ ಕೆ ಶಿವಕುಮಾರ್​ ಗೆಲುವಿನ ನಗೆ ಬೀರಿದ್ದಾರೆ. ಅವರ ವಿರುದ್ಧ ಸ್ಪರ್ಧಿಸಿದ್ದ ಆರ್ ಅಶೋಕ್​ ಹೀನಾಯ ಸೋಲುಂಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಡಿಕೆಶಿ ಅವರು, “ನಾನು ಈಗ ಏನು ಮಾತನಾಡುವುದಿಲ್ಲ. ನನ್ನ ಜನ ನನಗಾಗಿ ಕಾಯುತಿದ್ದಾರೆ ರಾಮನಗರಕ್ಕೆ ತೆರಳಿ ವಾಪಸ್ಸು ಬಂದ ನಂತರ ಭಾರತ್ ಜೋಡೋ ಕಚೇರಿಯಲ್ಲಿ ಭೇಟಿಯಾಗುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯ ಮಾಸ್ಟರ್ ಪ್ಲಾನ್​ಗಳೆಲ್ಲವೂ ತಲೆಕೆಳಗಾಗಿವೆ. ಘಟಾನುಘಟಿಗಳ ರೋಡ್​ ಶೋ, ಪ್ರಚಾರಕ್ಕೆ ಮತದಾರರು ಕ್ಯಾರೆ ಎಂದಿಲ್ಲ. ಸೋನಿಯಾ ಗಾಂಧಿ ಅವರು ಜೈಲಿನಲ್ಲಿ ನೋಡೋಕೆ ಬಂದಿದ್ದರು. ನಾನು ಇದನ್ನು ಮರೆಯುವುದಿಲ್ಲ. ನನ್ನ ಗೆಲುವಿಗೆ ಕಾಂಗ್ರೆಸ್ ನಾಯಕರು ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕಗಾಂಧಿ, ಸಿದ್ದರಾಮಯ್ಯ ಎಲ್ಲರೂ ಪಾತ್ರವಹಿಸಿದ್ದಾರೆ. ಬಹುಮುಖ್ಯವಾಗಿ ನನ್ನ ಜನ ನನ್ನ ಗೆಲುವಿಗೆ ಕಾರಣ” ಎಂದು ಭಾವುಕರಾದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...