ಚಿಕ್ಕಬಳ್ಳಾಪುರ | ಪ್ರಶಾಂತ್‌ ಕುರ್ಕೆ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Date:

ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ವಿವಿಧ ದತ್ತಿ ಪ್ರಶಸ್ತಿಗಳ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಜಾವಾಣಿ ಹಿರಿಯ ಜಿಲ್ಲಾ ವರದಿಗಾರರಾದ ಪ್ರಶಾಂತ್‌ ಡಿಎಂ ಕುರ್ಕೆ ‍ಆಯ್ಕೆಯಾಗಿದ್ದಾರೆ.

2024ನೇ ಸಾಲಿನ ಅಭಿಮಾನಿ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮಾಧ್ಯಮ ಮಿತ್ರರು ಅಭಿನಂದಿಸಿದ್ದಾರೆ.

ʼಕೆರೆ ಒಡಲಿಗೆ ಬೆಂಗಳೂರಿನ ಚರಂಡಿ ನೀರು; ತರಕಾರಿ ಗುಣಮಟ್ಟ ಕುಸಿತ, ಅವಳಿ ವ್ಯಾಲಿಯಲ್ಲಿ ಅಪಾಯʼ ಎಂಬ ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...