ಉಡುಪಿ | ನಾಡು–ನೆಲ–ಜಲ–ಭಾಷೆ ಉಳಿವಿಗಾಗಿ ಹೋರಾಟಕ್ಕೆ ಸಜ್ಜಾಗಬೇಕು : ಪ್ರಭಾಕರ ಪೂಜಾರಿ

Date:

ನಾರಾಯಣಗೌಡ ಸಾರಥ್ಯದ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಪಧಾಧಿಕಾರಿಗಳ ಅಯ್ಕೆ ಹಾಗೂ ವಾರ್ಷಿಕ  ಸಭೆಯು ಉಡುಪಿ ಬನ್ನಂಜೆ ನಾರಯಣ ಗುರು ಸಭಾಭವನದಲ್ಲಿ ನಡೆಯಿತು‌.

ಕಾರ್ಯಕ್ರಮದ ಉದ್ಘಾಟನೆಯನ್ನು ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ನೆರವೇರಿಸಿದರು. ಬಳಿಕ ಜಿಲ್ಲಾ ಪಧಾಧಿಕಾರಿಗಳ ಅಯ್ಕೆ ಪ್ರಕ್ರಿಯೆ ನಡೆಯಿತು.ಉಡುಪಿ ಕರವೇ ಪ್ರಧಾನ ಕಾರ್ಯದರ್ಶಿಯಾಗಿ ಸುಧೀಶ್ ಶೇಟ್ ರನ್ನು ಅಯ್ಕೆ ಮಾಡಲಾಯಿತು‌  ನಗರ ಅಧ್ಯಕ್ಷರಾಗಿ ಅಜರುದ್ದೀ‌ನ್, ಜಿಲ್ಲಾ ಸಂಚಾಲಕರಾಗಿ ಸಂದೀಪ್ ಪೂಜಾರಿ‌, ಕಾರ್ಯದರ್ಶಿಯಾಗಿ ಪ್ರಶಾಂತ್ ದೇವಾಡಿಗ  ಬಾರ್ಕೂರು ಅಯ್ಕೆ ಮಾಡಲಾಯಿತು.ಇದೇ ಸಂಧರ್ಭದಲ್ಲಿ ನೂತನ ಸದಸ್ಯರನ್ನು ಸೇರ್ಪಡೆ ಗೊಳಿಸಲಾಯಿತು.

ನೂತನ ಪ್ರಧಾನ ಕಾರ್ಯದರ್ಶಿ ಅಯ್ಕೆಯಾದ ಸುಧೀಶ್ ಶೇಟ್ ಮಾತನಾಡಿ ಉಡುಪಿ ಕರವೇ ಸಂಘಟನೆಗೆ ಸಾಧ್ಯವಾದಷ್ಟು ಯುವಕರು ಸೇರ್ಪಡೆಯಾಗಬೇಕು ಈ ಮೂಲಕ  ಕನ್ನಡ  ರಕ್ಷಣೆ ಕಾರ್ಯದ ಲ್ಲಿ ಭಾಗಿಯಾಗಬೇಕು. ಸಂಘಟನೆಯನ್ನು ಕಟ್ಟಲು ಬಹಳ  ಪರಿಶ್ರಮದ ಅವಶ್ಯಕತೆ ಇದೆ  ಕರ್ನಾಕಟಕ ರಕ್ಷಾಣಾ ವೇದಿಕೆ ಅಸ್ತಿತ್ವ  ಉಳಿಸುವಲ್ಲಿ ನಾನು ಕೂಡ ಮುಂಚೂಣಿಯಲ್ಲಿರುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 10 at 8.20.06 AM 1

ಉಡುಪಿ ಜಿಲ್ಲಾಧ್ಯಕ್ಷ  ಪ್ರಭಾಕರ ಪೂಜಾರಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯನ್ನು ಬಲಿಷ್ಟವಾಗಿ ಬೆಳೆಸಬೇಕಾಗಿದೆ. ಇತರ ಜಿಲ್ಲೆಯ ಹೋರಾಟಗಳಂತೆ ಉಡುಪಿಯಲ್ಲೂ ನಾಡು ನೆಲ ಜಲ ಭಾಷೆ ಉಳಿವಿಗಾಗಿ ಹೋರಾಟಕ್ಕೆ ಇಳಿಯಬೇಕಾಗಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಎದುರಾದರೂ ಸಂಘಟನೆ ನಿಮ್ನ ಬೆನ್ನೆಲುಬಾಗಿ ನಿಲ್ಲುತ್ತೆ ಎಂದು ಹೇಳಿದರು.

ವೇದಿಕೆಯಲ್ಲಿ ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿ ಗೀತಾಪಾಂಗಾಳ,, ಗೌರವಾಧ್ಯಕ್ಷ ಗೋಪಾಲ್ ಮೆಂಡನ್, ಕಾಪು ತಾಲೂಕು ಅಧ್ಯಕ್ಷ ವೀರೇಶ್ ಟಿ ಕೆ ಕಾಪು ಮಹಿಳಾ ಅಧ್ಯಕ್ಷೆ ಶಶಿಕಲಾ ಪೂಜಾರಿ  ಹಾಗೂ ಜಿಲ್ಲಾ ಪದಾಧಿಕಾರಿಗಳು ತಾಲ್ಲೂಕು ಅಧ್ಯಕ್ಷರುಗಳು  ಇಲ್ಲ ಕಾರ್ಯದರ್ಶಿ ಮಜೀದ್ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಇಲ್ಲ ಮಹಿಳಾಧ್ಯಕ್ಷ ಅಶ್ವಿನಿ ನಾಯಕ್ ಜಿಲ್ಲಾ ಮಹಿಳಾ ಮುಖಂಡೇ ಜಯಶ್ರೀ ಸುವರ್ಣ. ಗೀತಾ ಸುಜಾತ ಪೂಜಾರ್ತಿ ವಿದ್ಯಾರ್ಥಿ ಘಟಕದ ನಾಯಕಿ ಪ್ರಿಯಾಂಕಾ ಜಿಲ್ಲಾ ಮುಖಂಡ ಪ್ರಸಾದ್ ಪೂಜಾರಿ ಜಿಲ್ಲಾ ಮುಖಂಡೆ ಶ್ರೀಮತಿ ಮೋಹಿನಿ  ಜಿಲ್ಲಾ ಮುಖಂಡರು ಗಣೇಶ್ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...