ಉಡುಪಿ | ನಾಳೆ ಜ 23; ಕರ್ನಾಟಕ ಕ್ರೀಡಾಕೂಟ – ಸಮಾರೋಪ ಸಮಾರಂಭ

Date:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭ ಕಾರ್ಯಕ್ರಮವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳಕರ್, ಫೀಬಾ ಏಷ್ಯಾ ಮತ್ತು ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಡಾ.ಕೆ ಗೋವಿಂದರಾಜ್, ಸಂಸದರಾದ ಬಿ.ವೈ ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭೆ ಸಂಸದರಾದ ಡಿ.ವೀರೇಂದ್ರ ಹೆಗ್ಗಡೆ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಹರೀಶ್ ಪೂಂಜಾ, ಉಮಾನಾಥ್ ಕೋಟ್ಯಾನ್, ಭಾಗೀರಥಿ ಮುರುಳ್ಯ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಡಾ.ಭರತ್ ಶೆಟ್ಟಿ ವೈ, ರಾಜೇಶ್ ನಾಯ್ಕ್ ಯು ಹಾಗೂ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಕೆ.ಪ್ರತಾಪ್ ಸಿಂಹ ನಾಯಕ್, ಐವನ್ ಡಿ ಸೋಜಾ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಗಳೂರು ಮಹಾನಗರ ಪಾಲಿಕೆಯ ಮಹಾ ಪೌರ ಮನೋಜ್ ಕುಮಾರ್, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಡಿ.ಎಸ್ ಗಟ್ಟಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷೆ ಮಾಲಾ ನಾರಾಯಣರಾವ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಜೋಕಿಂಸ್ಟಾನ್ಲಿ ಅಲ್ವಾರಿಸ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...