ಕರ್ನಾಟಕ ಪ್ರಾಂತ ರೈತ ಸಂಘ ನೂತನ ರಾಜ್ಯ ಸಮಿತಿ ಆಯ್ಕೆ

Date:

ಕೋಲಾರ : ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌)ದ 18ನೇ ರಾಜ್ಯ ಸಮ್ಮೇಳನ ಕೋಲಾರ ದಲ್ಲಿ ಕಳೆದ ಮೂರು ದಿನಗಳಿಂದ ಅತ್ಯಂತ ಯಶಸ್ವಿಯಾಗಿ ಜರುಗಿದ್ದು ಸಮ್ಮೇಳನದಲ್ಲಿ ರೈತರ ಮುಂದಿನ ಸವಾಲುಗಳು ಹಾಗೂ ಚಳುವಳಿಗೆ ಸುದೀರ್ಘವಾದ ಚರ್ಚೆಗಳು ನಡೆದಿದ್ದು ಸಮ್ಮೇಳನದ ಅಂತಿಮ ದಿನ ನೂತನ ರಾಜ್ಯ ಸಮಿತಿಯನ್ನು ಆಯ್ಕೆ ಮಾಡಲಾಗಿದೆ

18ನೇ ರಾಜ್ಯ ಸಮ್ಮೇಳನವು 37 ಸದಸ್ಯರ ನೂತನ ರಾಜ್ಯ ಸಮಿತಿಯನ್ನು ಆಯ್ಕೆ ಮಾಡಿತು ರಾಜ್ಯ ಅಧ್ಯಕ್ಷರಾಗಿ ಯು.ಬಸವರಾಜ ಉಪಾಧ್ಯಕ್ಷರಾಗಿ ಶಾಂತ ರಾಮ ನಾಯಕ್,ಪಿ.ಆರ್. ಸೂರ್ಯನಾರಾಯಣ, ಪ್ರಭಾ ಬೆಳವಂಗಲ,ಚನ್ನಪ್ಪ ಆನೆಗೊಂದಿ, ಚನ್ನರಾಯಪ್ಪಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶ್ವಂತ್.ಟಿ ಅವರು ಆಯ್ಕೆಯಾಗಿದ್ದಾರೆ ಸಹ ಕಾರ್ಯದರ್ಶಿಗಳಾಗಿಎನ್.ಎಲ್.ಭರತ್ ರಾಜ್,ನರಸಣ್ಣ ನಾಯಕ್, ಗಂಗಮ್ಮ, ಉಮೇಶ್. ಬಿ ಅವರು ಆಯ್ಕೆ ಮಾಡಲಾಯಿತು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...