ಉಡುಪಿ | ವಿಶ್ವಕರ್ಮ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ

Date:

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ವಿಶ್ವಕರ್ಮ ಯೋಜನೆಯಡಿಯಲ್ಲಿ ಈಗಾಗಲೇ ದೇಶಾದ್ಯಂತ 18 ಶ್ರಮಿಕ ವರ್ಗದವರಿಂದ ಲಕ್ಷಗಟ್ಟಲೆ ಅರ್ಜಿಗಳನ್ನು ಸ್ವೀಕರಿಸಿ, ಪ್ರಾರಂಭದ ದಿನಗಳಲ್ಲಿ ತರಬೇತಿ ಪಡೆದ ಸದಸ್ಯರಿಗೆ (ಫಲಾನುಭವಿಗಳಿಗೆ) ತರಬೇತಿ ಭತ್ಯೆಯನ್ನು ಅವರವರ ಖಾತೆಗಳಿಗೆ ಜಮಾ ಮಾಡಲಾಗಿದೆ.

ಆದರೆ, ಇತ್ತೀಚಿಗೆ ಸುಮಾರು ಮೂರು ತಿಂಗಳಿನಿಂದ ತರಬೇತಿ ಪಡೆದವರಿಗೆ ಯಾವುದೇ ಭತ್ಯೆ ಜಮೆಯಾಗುತ್ತಿಲ್ಲ ಮಾತ್ರವಲ್ಲದೆ, ಪ್ರತಿ ಫಲಾನುಭವಿಗೆ ಉಚಿತವಾಗಿ ರೂ.15,000/-ಮೌಲ್ಯದ ಟೂಲ್ ಕಿಟ್‌ನ್ನು ನೀಡುವ ಭರವಸೆ ನೀಡಿದ್ದರು. ಕೆಲವು ತರಬೇತಿ ಕೇಂದ್ರಗಳ ಸದಸ್ಯರಿಗೆ ಟೂಲ್ ಕಿಟ್ ಬಂದ ಬಗ್ಗೆ ಮಾಹಿತಿ ದೊರೆತಿದೆ. ಆದರೆ, ಇದುವರೆಗೆ ನಮ್ಮ ಸಂಘದ ಯಾವುದೇ ಫಲಾನುಭವಿಗೂ ಟೂಲ್ ಕಿಟ್ ಬಂದಿರುವುದಿಲ್ಲ ಎಂದು ತಿಳಿಸಿದಾಗ ನಮ್ಮ ಸದಸ್ಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷರು ಆರೋಪಿಸಿದ್ದಾರೆ.

1004803185

ಇಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನು ಭೇಟಿಯಾದ ನಿಯೋಗವು, ಜಿಲ್ಲಾಧಿಕಾರಿಗೆ ಮತ್ತು ಉಡುಪಿ ಶಾಸಕರಿಗೆ ಮನವಿ ಸಲ್ಲಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಸೇಟ್ ಟೈಲರ್ಸ್ ಅಸೋಸಿಯೇಶನ್ ಎಂಬ ರಾಜ್ಯ ಮಟ್ಟದ ನೋಂದಾಯಿತ ಸಂಘದ ಸದಸ್ಯರಾದ ನಾವು ಈ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಬಹಳಷ್ಟು ತೊಂದರೆ ಅನುಭವಿಸಿದ್ದೇವೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಈ ಸಮಸ್ಯೆಯಾಗುತ್ತಿರುವ ಬಗ್ಗೆ ಸಂಘದ ಪದಾಧಿಕಾರಿಗಳಾದ ನಾವು ಸದಸ್ಯರಿಗೆ ಯಾವ ರೀತಿಯಿಂದ ಸಮಜಾಯಿಷಿ ನೀಡಲಿ? ನಮ್ಮಂತಹ ಬಡ ಶ್ರಮಿಕ ವರ್ಗದವರಿಗೆ ಆಗುತ್ತಿರುವ ತೊಂದರೆಗಳಿಗೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.

1004803187
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...