ಕಾರವಾರ | ಡಿಸೆಂಬರ್ 22ರಿಂದ 28ರವರೆಗೆ ಕರಾವಳಿ ಉತ್ಸವ: ಸಿಎಂ ಅವರಿಂದ ಕಾರ್ಯಕ್ರಮ ಉದ್ಘಾಟನೆ

Date:

ಕಾರವಾರದ ರವೀಂದ್ರನಾಥ ಠಾಗೂರ್ ಕಡಲತೀರದಲ್ಲಿ ಡಿಸೆಂಬರ್ 22 ರಿಂದ 28 ರ ವರೆಗೆ 7 ದಿನಗಳ ಕಾಲ ಕರಾವಳಿ ಉತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಅಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರೀಯಾ ತಿಳಿಸಿದ್ದಾರೆ.

ಡಿಸೆಂಬರ್ 22 ರಂದು ಮಾನ್ಯ ಮುಖ್ಯಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಜ್ಯದ ಉಪ ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯದ ವಿವಿಧ ಇಲಾಖೆಗಳ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಎಲ್ಲಾ ಜನಪ್ರತಿನಿಧಿಗಳು ಹಾಗೂ ರಾಜ್ಯದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಡಿಸೆಂಬರ್ 22 ರಂದು ಮಾನ್ಯ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ನೂತನ ಕಚೇರಿ ಕಟ್ಟಡ, ಕ್ರಿಮ್ಸ್ ಆಸ್ಪತ್ರೆ ಕಟ್ಟಡ, ಮಂಜುಗುಣಿ ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ನಡೆಸಲಿದ್ದಾರೆ. ಕರಾವಳಿ ಉತ್ಸವದಲ್ಲಿ ಪ್ರತಿ ದಿನ ಸಂಜೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾವಿದರರಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಕ್ಕೂ ಮುನ್ನ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಳ: ಅಬಕಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಡ ಕುಟುಂಬಗಳು ಬೀದಿಪಾಲು

ಪ್ರತಿದಿನ ಬೆಳಗಿನ ಅವಧಿಯಲ್ಲಿ ರಂಗೋಲಿ ಸ್ಪರ್ಧೇ, ಮ್ಯಾರಾಥಾನ್, ಅಡುಗೆ ಸ್ಪರ್ಧೆ, ಶ್ವಾನ ಪ್ರದರ್ಶನ, ಗಾಳಿಪಟ ಉತ್ಸವ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಎಲ್ಲಾ ಕಾರ್ಯಕ್ರಮಗಳ ಕುರಿತ ಸಂಪೂರ್ಣ ವಿವರಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...