ಕಾರವಾರ | ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಪುಣೆ ಮೂಲದ ಉದ್ಯಮಿಯ ಕೊಲೆ; ಪತ್ನಿ ಗಂಭೀರ

Date:

ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ.

ಕೊಲೆಯಾದ ಉದ್ಯಮಿಯನ್ನು ಪುಣೆ ಮೂಲದ ವಿನಾಯಕ ನಾಯ್ಕ (52) ಎಂದು ಗುರುತಿಸಲಾಗಿದೆ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.

ಬೆಳ್ಳಂಬೆಳಗ್ಗೆ ಅಪರಿಚಿತರು ಏಕಾಏಕಿ ಬಂದು ವಿನಾಯಕ ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವಾಕೆಯನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಭಾನುವಾರ (ಇಂದು) ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರೀ ಅನುಮಾನ ಹುಟ್ಟಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಅಣ್ಣನ ಪ್ರೀತಿಯ ವಿಚಾರ : ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

ಕೊಲೆ ಯಾರೂ ಮಾಡಿದ್ದು, ಯಾಕೆ ಮಾಡಿದ್ದು ಎಂಬುದು ಇನ್ನಷ್ಟೇ ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...