ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿ ಅವೈಜ್ಞಾನಿಕ, ಅಮಾನವೀಯ: ವಿ. ಸುನಿಲ್‌ ಕುಮಾರ್‌ ಕಿಡಿ

Date:

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ ಅನುಷ್ಠಾನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿರುವ ಹೇಳಿಕೆ ಕಳವಳಕ್ಕೆ ಕಾರಣವಾಗಿದೆ. ಈ ವರದಿಯ ಯಥಾವತ್ ಜಾರಿಯಿಂದ ಪಶ್ಚಮಘಟ್ಟ ವ್ಯಾಪ್ತಿಯ ಜನಜೀವನಕ್ಕೆ ಸಮಸ್ಯೆಯಾಗುತ್ತದೆ. ಅರಣ್ಯಾಶ್ರಿತ ಜನರ ಬದುಕು ಹೈರಾಣಾಗುತ್ತದೆ ಎಂದು ಮಾಜಿ ಸಚಿವ ವಿ ಸುನಿಲ್‌ ಕುಮಾರ್‌ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿ ಅವೈಜ್ಞಾನಿಕವಷ್ಟೇ ಅಲ್ಲ, ಅಮಾನವೀಯವೂ ಹೌದು. ಈ ವರದಿ ಜಾರಿ ಬಗ್ಗೆ ಕೇಂದ್ರಕ್ಕೆ ವರದಿ ಕಳುಹಿಸುವುದಕ್ಕೆ ಮುನ್ನ ಇನ್ನಷ್ಟು ಚರ್ಚೆಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯೋಜನಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಸಕರ ಸಭೆ ಕರೆದು ಚರ್ಚಿಸಿ ನಿರ್ಣಯ ತೆಗೆದುಕೊಳ್ಳುಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...