ಉಡುಪಿ | ಕಟಪಾಡಿಯಲ್ಲಿ ಎಸ್ ಡಿ ಪಿ ಐ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

Date:

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟಪಾಡಿ ಗ್ರಾಮ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗಾಗಿ ದಾನಿಗಳ ಸಹಾಯದಿಂದ ಆಂಬ್ಯುಲೆನ್ಸ್ ಖರೀದಿಸಿ ಇಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಇದಕ್ಕೂ ಮುಂಚೆ ಎಸ್ ಡಿ ಪಿ ಐ ಕಟಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಶಾಹಿದ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ಎಸ್ ಡಿ ಪಿ ಐ ಕಟಪಾಡಿ ಗ್ರಾಮ ಸಮಿತಿ ಕಚೇರಿಯಲ್ಲಿ ನಡೆದ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಮಮತಾ ಶೆಟ್ಟಿಯವರು ಆಗಮಿಸಿ ಜಾತಿ ಭೇದವಿಲ್ಲದೆ ತಾವುಗಳು ಮಾಡುತ್ತಿರುವ ಸೇವೆ ಶ್ಲಾಘನೀಯವಾಗಿದ್ದು ನಿಮ್ಮ ಸೇವೆ ಸದಾ ಮುಂದುವರಿಯಲಿ ಎಂದು ಶುಭ ಹಾರೈಸಿದರು. ಎಸ್ ಡಿ ಪಿ ಐ ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ರಹೀಮ್ ಆದಿ ಉಡುಪಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಟಪಾಡಿ ಜಾಮಿಯಾ ಮಸೀದಿ ಅಧ್ಯಕ್ಷರಾಗಿರುವ ವೈ ಎಂ ಇಲ್ಯಾಸ್, ಕಟಪಾಡಿ ಜಾಮಿಯ ಮಸೀದಿ ನಿಕಟಪೂರ್ವ ಅಧ್ಯಕ್ಷರು ಹಾಗೂ ಉದ್ಯಮಿಯಾಗಿರುವ ಬಿ ಎಂ ಮೊಯ್ದೀನ್ ಎ ಆರ್, ಎಸ್ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿರುವ ರಜಾಕ್ ವೈ ಎಸ್, ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಸಾದಿಕ್ ಕೆ ಪಿ, ಕಟಪಾಡಿ ಜಾಮಿಯಾ ಮಸೀದಿ ಇಮಾಮರಾಗಿರುವ ರಶೀದ್ ಮೌಲಾನ, ಉದ್ಯಾವರ ಮಸೀದಿ ಇಮಾಮಾರಾಗಿರುವ ಇಮ್ರಾನ್ ಮೌಲಾನ, ಹೆಚ್ ಐ ಎಸ್ ಎಫ್ ಅಧ್ಯಕ್ಷರಾಗಿರುವ ಇಮ್ತಿಯಾಜ್ ಹಾಗೂ ಉದ್ಯಮಿ ವೈ ಎಂ ಅಯ್ಯೂಬ್ ರವರು ಅತಿಥಿಗಳಾಗಿ ಆಗಮಿಸಿ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಉಡುಪಿಯ ಸಮಾಜ ಸೇವಕರಾಗಿರುವ ಮುನೀರ್ ಕಲ್ಮಾಡಿ ಅವರನ್ನು ಸನ್ಮಾನಿಸಲಾಯಿತು.
ಶಫೀಕ್ ಉಡುಪಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...