ಉಡುಪಿ | ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ವತಿಯಿಂದ ಓಣಂ ಸಂಭ್ರಮ

Date:

ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಉಡುಪಿ ಘಟಕದ ಕಚೇರಿ ಉದ್ಘಾಟನೆ ಮತ್ತು ಓಣಂ ಸಂಭ್ರಮಾಚರಣೆ, ಕುಂಜಿಬೆಟ್ಟು ಐ ವೈ ಸಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಂಐಟಿ ಪ್ರಾಧ್ಯಪಕರಾದ ಡಾ .ಅಮೃತ್ ರಾಜ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಓಣಂ ಸಂಭ್ರಮ ನಡೆಸುತ್ತಿರುವ ಕೆ‌ಎನ್ ಎಸ್ ಎಸ್ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು.
ಓಣಂ ಹಬ್ಬದ ಪ್ರಮುಖ್ಯತೆಗಳನ್ನು ನಮಗೆ ನಮ್ಮ ಹಿರಿಯರುಗಳು ಹೇಳಿಕೊಡುತ್ತಿದ್ದರು,ಇದೀಗ ಬದಲಾವಣೆಯ ಪರ್ವವಾಗಿದೆ.

ಈ ಹಿಂದೆ ಅಚರಿಸುತ್ತಿದ್ದ ಅಚಾರಗಳು ಅನುಷ್ಟಾನಗಳನ್ನು ಮುಂದಿನ ಪಿಳೀಗೆಯ ಮಕ್ಕಳಿಗೆ ತಿಳಿಸಬೇಕಾಗಿದೆ. ನಮ್ಮ‌ ಸಂಪ್ರದಾಯಗಳು ಬಿಟ್ಟು ಹೋಗದಂತೆ ನೋಡಿಕೊಳ್ಳುವ ಜಾವಬ್ದಾರಿ ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಕೆ ಎನ್ ಎಸ್ ರಾಜ್ಯಾಧ್ಯಕ್ಷರಾದ ಮನೋಹರ್ ಕುರುಪ್, ಕೆ ಎನ್ ಎಸ್ ರಾಜ್ಯ ಕಾರ್ಯದರ್ಶಿ ಶ್ರಿ ಟಿ ವಿ‌ ನಾರಾಯಣ, ಮಂಗಳೂರು‌ ಕೆ ಎನ್ ಎಸ್ ಅಧ್ಯಕ್ಷರಾದ ಶ್ರೀ ಮುರುಳಿ, ಶ್ರೀ ಎನ್ ಡಿ ಸತೀಶ್, ಶ್ರೀ ರಾಮಚಂದ್ರ ಪಲೇರಿ‌, ಉಡುಪಿ ಅಧ್ಯಕ್ಷರಾದ ಪಿ ಎ ಮೋಹನ್ ದಾಸ್, ಕಾರ್ಯದರ್ಶಿ ಸುಲೊಚನಾ ಜಯರಾಜ್, ಖಾಜಾಂಜಿ ಸಂತೋಷ್ ಕುಮಾರ್ ಎಂ ಉಪಸ್ಥಿತರಿದ್ದರು, ಅಪರ್ಣ, ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...