ಉಡುಪಿ | ಕಾಪುವಿನ ಉಳಿಯರಗೊಳಿ ನಿವಾಸಿ ನಾಪತ್ತೆ, ಸೂಚನೆ

Date:

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರಗೋಳಿ ಗ್ರಾಮದ ಕಲ್ಯ ಭಾರತ್ ನಗರ ನಿವಾಸಿ ರಾಮ ದೇವಾಡಿಗ (64) ಎಂಬ ವ್ಯಕ್ತಿಯು ಜನವರಿ 10 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಾಧಾರಣ ಮೈ ಕಟ್ಟು, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಉಡುಪಿ ದೂ.ಸಂಖ್ಯೆ: 0820-2526444, 2526709, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805431 ಹಾಗೂ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2551033, ಮೊ.ನಂ: 9480805449 ಅನ್ನು ಸಂಪರ್ಕಿಸ ಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...