ಲೈಂಗಿಕ ಹಗರಣ | ರೇವಣ್ಣ ಕುಟುಂಬದಿಂದ ಸಂತ್ರಸ್ತೆಯ ಕಿಡ್ನ್ಯಾಪ್: ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುಟುಂಬದ ವಿರುದ್ದ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ತನ್ನ ತಾಯಿಯನ್ನು ಪ್ರಜ್ವಲ್ ರೇವಣ್ಣ ಕುಟುಂಬ ಅಪಹರಿಸಿದೆ ಎಂದು ಆರೋಪಿಸಿ ಯುವಕನೋರ್ವ ದೂರು ದಾಖಲಿಸಿದ್ದಾನೆ.

ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮೈಸೂರಿನ ಕೆಆರ್‌ನಗರದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣವನ್ನು ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ?  ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕ ಪ್ರಜ್ವಲ್ ಜರ್ಮನಿಗೆ ಪ್ರಯಾಣ: ವಿದೇಶಾಂಗ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜ್ವಲ್ ರೇವಣ್ಣ ನನ್ನ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ. ಇದರ ಫೋಟೋಗಳು ಬಹಿರಂಗ ಆಗಿದ್ದವು. ಅದಾದ ಬಳಿಕ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ನನ್ನ ತಾಯಿಯನ್ನು ಅಪಹರಣ ಮಾಡಿದ್ದಾರೆ” ಎಂದು ಯುವಕ ದೂರಿನಲ್ಲಿ ತಿಳಿಸಿದ್ದಾನೆ.

ಈ ನಡುವೆ ತಮ್ಮ ಸಹೋದರ ಪ್ರಜ್ವಲ್ ರೇವಣ್ಣ ಮತ್ತು ತಂದೆ ಎಚ್.ಡಿ.ರೇವಣ್ಣ ವಿರುದ್ಧದ ಆರೋಪಗಳು ನಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಷಡ್ಯಂತ್ರ ಎಂದು ಎಂಎಲ್‌ಸಿ ಸೂರಜ್ ರೇವಣ್ಣ ಆರೋಪಿಸಿದ್ದಾರೆ.

ಎಫ್‌ಐಆರ್ 1

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಹಾಗೂ ಅವರ‌ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು.

ಎಫ್‌ಐಆರ್‌2

ಮೊದಲ ದೂರು ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದ್ದ ನಡುವೆಯೂ ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅದನ್ನೂ ಎಸ್‌ಐಟಿಗೆ ಹಸ್ತಾಂತರಿಸಲಾಗಿತ್ತು. ಈಗ ಮೈಸೂರಿನಲ್ಲಿ ರೇವಣ್ಣ ಕುಟುಂಬದ ವಿರುದ್ಧವೇ ಪ್ರಕರಣ ದಾಖಲಾಗಿದೆ.

ಎಫ್‌ಐಆರ್‌3

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...