ಉಡುಪಿ | ಅರಿವು ಸಾಲ ಸೌಲಭ್ಯ : ಅರ್ಜಿ ಆಹ್ವಾನ

Date:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿಇಟಿ, ಪಿಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ.ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ (ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (ಬಿ.ಆರ್ಕ್, ಎಂ.ಆರ್ಕ್), ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್ಸಿ ಇನ್ ಹಾರ್ಟಿಕಲ್ಚರ್, ಅಗ್ರಿಕಲ್ಚರಲ್ ಎಂಜಿನಿಯರಿಂಗ್, ಡೈರಿ ಟೆಕ್ನಾಲಜಿ, ಫಾರೆಸ್ಟಿçÃ, ವೆಟರಿನರಿ ಅಂಡ್ ಅನಿಮಲ್ ಸೈನ್ಸಸ್, ಫಿಶರೀಸ್, ಸೆರಿಕಲ್ಚರ್, ಹೋಮ್/ ಕಮ್ಯೂನಿಟಿ ಸೈನ್ಸಸ್ ಫುಡ್ ನ್ಯೂಟ್ರೀಷನ್ ಅಂಡ್ ಡಯಟೆಟಿಕ್ಸ್, ಬಿ ಫಾರ್ಮಾ, ಎಂ. ಫಾರ್ಮಾ, ಫಾರ್ಮಾ ಡಿ ಅಂಡ್ ಡಿ ಫಾರ್ಮಾ ಗಳಲ್ಲಿ ಆಯ್ಕೆಯಾಗಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯ ಸೌಲಭ್ಯ ಪಡೆಯಲು ನಿಗಮದ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...