ಕೊಡಗು | ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರ ಬಂಧನಕ್ಕೆ ಆಗ್ರಹ

Date:

ಮಡಿಕೇರಿಯಲ್ಲಿ ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಒಕ್ಕಲಿಗ ಸಮಾಜದಿಂದ‌ ಬೃಹತ್ ಪ್ರತಿಭಟನೆ ನಡೆಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮಡಿಕೇರಿಯ ಗುಡ್ಡೆಮನೆ ಅಪ್ಪಯ್ಯ ಗೌಡ ಪ್ರತಿಮೆ ಬಳಿಯಿಂದ ಆರಂಭವಾದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಪ್ರತಿಭಟನೆಗೆ ಮೈಸೂರು, ಬೆಂಗಳೂರು ಗೌಡ ಸಮಾಜಗಳು ಸಾಥ್ ನೀಡಿದವು. ಶಾಂತಿಯುತವಾಗಿ ನಡೆದ ಪ್ರತಿಭಟನೆಗೆ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.

e5110e87 16f2 4fe2 9732 6c1d00ccd084

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಮ ಸಮಾಜ ನಿರ್ಮಾಣಕ್ಕೆ ಪರ್ಯಾಯ ರಾಜಕಾರಣ ಅಗತ್ಯ : ನಟ ಚೇತನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಯವರು ಮಾಧ್ಯಮದವರೊಂದಿಗೆ ಮಾತನಾಡಿ, “ಶಾಂತಿಯುತವಾಗಿ ಪ್ರತಿಭಟನೆಯನ್ನು ಮಾಡಿ ಮನವಿಯನ್ನು ಸಲ್ಲಿಸಿದ್ದಾರೆ. ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಾವು ಹಾಗೂ ಪೊಲೀಸ್ ಇಲಾಖೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುತ್ತೇವೆ. ಕೊಡಗು ಜಿಲ್ಲೆಯನ್ನು ಎಲ್ಲ ಜನಾಂಗಗಳ ಶಾಂತಿಯ ತೋಟವನ್ನಾಗಿ ಕಾಪಾಡಿಕೊಳ್ಳಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...