ಕೊಡಗು | ಡೆಂಘೀ ಪ್ರಕರಣ ತಡೆಗೆ ಕ್ರಮವಹಿಸುವಂತೆ ಸೂಚನೆ

Date:

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆ ತಾಲೂಕಿನಲ್ಲಿ 35 ಪ್ರಕಣಗಳು ಕಂಡುಬಂದಿವೆ. ಡೆಂಘೀ ತಡೆಗಟ್ಟಲು ಕ್ರಮವಹಿಸಿ ಎಂದು ತಾಲೂಕು ಆಡಳಿತಾಧಿಕಾರಿ ಜಿಂ ಪಂ ಉಪಕಾರ್ಯದರ್ಶಿ ಧನರಾಜ್‌ ಸೂಚಿಸಿದರು.

ವಿರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

“ನಿಂತನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಸೊಳ್ಳೆಗಳಿಂದ ಡೆಂಘೀ ಬರುತ್ತಿದ್ದು, ಸಾರ್ವಜನಿಕರು ಎಚ್ಚರವಹಿಸಿ ಸ್ಚಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಕೃಷಿ ಇಲಾಖೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಸೌಲಭ್ಯಗಳಿದ್ದು, ಈ ಕುರಿತು ಅಭಿವೃದ್ಧಿ ಸಾಧಿಸಬೇಕು” ಎಂದು ಕೃಷಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಶುಪಾಲನಾ ಇಲಾಖೆಯಿಂದ ಈಗಾಗಲೇ ಹಸುಗಳಿಗೆ ಶೇ.93ರಷ್ಟು ಕಾಲು-ಬಾಯಿ ಜ್ವರದ ಲಸಿಕೆ  ನೀಡಲಾಗಿದ್ದು, ಪ್ರಸ್ತುತ ಚರ್ಮಗಂಟು ರೋಗದ ಲಸಿಕೆ ನೀಡಲಾಗುತ್ತಿದೆ” ಎಂದು ವಿರಾಜಪೇಟೆ ಪಶುಪಾಲನಾ ಸಹಾಯಕ ನಿರ್ದೇಶಕ ಡಾ ನವೀನ್ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಜು.1ರಿಂದ 30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಸಭೆಯಲ್ಲಿ ಹಲವು ಇಲಾಖೆಗಳ ಪ್ರಗತಿಗಳ ಕುರಿತು ಚರ್ಚಿಸಲಾಯಿತು. ಇಲಾಖೆಗಳ ಅಭಿವೃದ್ಧಿಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿರಾಜಪೇಟೆ ತಾಲೂಕು ಪಂಚಾಯಿತಿ ಇಒ ಕೆ ಸಿ ಅಪ್ಪಣ್ಣ, ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು,‌ ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...