ಕೊಡಗು | ಎಂಡಿಎಂಎ, ಗಾಂಜಾ ಮಾರಾಟ; ಐವರ ಬಂಧನ

Date:

ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ, ಗಾಂಜಾವನ್ನು ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೇರಳ ರಾಜ್ಯದ ಮೂವರು ಆರೋಪಿಗಳೊಂದಿಗೆ, ಕೊಡಗು ಜಿಲ್ಲೆಯ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾಲು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಮೋಹನ್ ಕುಮಾರ್, ವೃತ್ತ ನಿರೀಕ್ಷಕ ಪಿ ಅನೂಪ್ ಮಾದಪ್ಪ, ವಿರಾಜಪೇಟೆ ನಗರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪ್ರಮೋದ್ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ತನಿಖಾ ತಂಡ ಈ ಕಾರ್ಯಾಚರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರಾಜಪೇಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ಜಿ ಗ್ರಾಮದ ಕಿರುಮಕ್ಕಿ, ಕಂಡಿಮಕ್ಕಿ ಜಂಕ್ಷನ್‌ನಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಹಾಗೂ ಗಾಂಜಾ ಮಾರಾಟ, ಸರಬರಾಜು ಮಾಡುತ್ತಿದ್ದ ಬಗ್ಗೆ ಪೊಲೀಸ್ ತನಿಖಾ ತಂಡಕ್ಕೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಗಳಾದ ಕೇರಳ ಮೂಲದ ಎಂ ಕೆ ಸುಜೇಶ್(44), ಪಿಣರಾಯಿ ಜಂಶೀರ್(37), ತಲಚೇರಿ ಜಿಲ್ಲೆಯ ಇರನ್ನೋಳಿ ಗ್ರಾಮದ ಸಿ ವಿ ಶಮ್ಮಾಸ್(32), ವಿರಾಜಪೇಟೆ ತಾಲೂಕು ಮರೂರು ಗ್ರಾಮದ ಯು ವೈ ಜಬ್ಬಾರ್(38) ಮತ್ತು ಮೊಹಮ್ಮದ್  ಕುಂಞಿ(48) ಬಂಧಿತ ಆರೋಪಿಗಳು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಇನ್ಫೋಸಿಸ್ ಸಮಾನ ಶಿಕ್ಷಣ ಹಂಚುವ ಜವಾಬ್ದಾರಿ ಹೊಂದಿದೆ: ಸಂತೋಷ್ ಅನಂತಪುರ

ಆರೋಪಿಗಳಿಂದ 84 ಗ್ರಾಂ ಮಾದಕ ವಸ್ತು, 7 ಗ್ರಾಂ. ಗಾಂಜಾ, ಒಂದು ಬಲೆನೋ ಕಾರು, ಒಂದು ಡಿಜಿಟಲ್ ತೂಕದ ಯಂತ್ರ ಹಾಗೂ ಮಾದಕ ವಸ್ತು ಸೇವನೆಗೆ ಬಳಸುವ ಉಪಕಾರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...