ಕೊಡಗು | ಗಾಂಜಾ ಮಾರಾಟ; ಇಬ್ಬರ ಬಂಧನ

Date:

ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು.

ಕೊಡಗು ಜಿಲ್ಲೆಯಾದ್ಯಂತ ಗಾಂಜಾ ಹಾವಳಿ ಹೆಚ್ಚಿದ್ದು, ಎಗ್ಗಿಲ್ಲದೆ ಗಾಂಜಾ ಮಾರಾಟ ಮಾಡುವ ಜಾಲ ವಿಸ್ತರವಾಗಿದೆ. ಇಲಾಖೆಯು ಹಲವೆಡೆ ಆರೋಪಿಗಳನ್ನು ಪತ್ತೆಹಚ್ಚಿ ಜೈಲಿಗಟ್ಟುವ ಕೆಲಸ ಮಾಡುತ್ತಿದೆ. ತೆರೆಮರೆಯಲ್ಲಿ ಜೀವಂತವಾಗಿರುವ ಗಾಂಜಾ ಮಾರಾಟ ಹಾಗೂ ಖರೀದಿ ಜಾಲವನ್ನು ಪೂರ್ತಿಯಾಗಿ ಕಿತ್ತೊಗೆಯಲು ಇಲಾಖೆ ಬದ್ಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಫೆ.18ರಂದು ಸುಂಟಿಕೊಪ್ಪ-ಮಾದಾಪುರ ರಸ್ತೆಯಲ್ಲಿರುವ ಸ್ಮಶಾನದ ಹತ್ತಿರ ನಿಷೇದಿತ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿರುವಾಗ ಸೋಮವಾರ ಪೇಟೆ ಉಪ ವಿಭಾಗದ ಡಿವೈಎಸ್‌ಪಿ ಡಿ ವಿ ಗಂಗಾಧರಪ್ಪ ಅವರ ನೇತೃತ್ವದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಕೆ ರಾಜೇಶ್, ಸಬ್ ಇನ್ಸ್ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಚಾರಣೆ ನಡೆಸಿ ಗಾಂಜಾ ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಇಂಪ್ಯಾಕ್ಟ್ | ‘ಗೋಣಿಗದ್ದೆ ಹಾಡಿ’ ವರದಿಗೆ ಕಂದಾಯ ಸಚಿವರ ಸ್ಪಂದನೆ; ಅರಣ್ಯ ಸಚಿವರ ಜತೆಗೆ ಚರ್ಚಿಸುವ ಭರವಸೆ

ಜಿಲ್ಲೆಯಾದ್ಯಂತ ನಿಷೇಧಿತ ಗಾಂಜಾ, ಮಾದಕ ವಸ್ತುಗಳ ಮಾರಾಟ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದ್ದು, ಮಾಹಿತಿ ಕೊಟ್ಟವರ ಹೆಸರನ್ನು ಗೌಪ್ತವಾಗಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...