ಕೊಡಗು | ಬಲೆಗೆ ಬಿದ್ದ ಮೂವರು ಕಳ್ಳರು; ಲಕ್ಷಾಂತರ ಮೌಲ್ಯದ ವಸ್ತು ವಶಕ್ಕೆ

Date:

ಕೊಡಗು ಜಿಲ್ಲೆ ವಿರಾಜಪೇಟೆ ಗ್ರಾಮಾಂತರ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಕಳೆದ ನವೆಂಬರ್ 30ರಂದು ಅಂಚೆ ಕಚೇರಿ ಬಾಗಿಲು ಮುರಿದು ಖಜಾನೆ ಬಾಕ್ಸ್, ಅಂಚೆ ಚೀಟಿಗಳು, ಪಾಸ್ ಪುಸ್ತಕ, ಸಿಸಿ ಕ್ಯಾಮೆರಾ, ಡಿವಿಆರ್ ಕಳುವು ಹಾಗೂ ಸದರಿ ಗ್ರಾಮದ ಮಾಚಯ್ಯ ಅವರ ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಮಾರುತಿ ವ್ಯಾನ್ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಾಲಾಡಿ ಕಕ್ಕಬ್ಬೆ ಗ್ರಾಮದ ಕೆ ಸಿ ಅಶೋಕ (35), ಸೋಮವಾರ ಪೇಟೆ ಕಿಬ್ಬೆಟ್ಟ ಅಯ್ಯಪ್ಪ ಕಾಲೋನಿಯ ಕೆ ಪಿ ಕೀರ್ತಿ (25), ಸೋಮವಾರ ಪೇಟೆ ರೇಂಜರ್ ಬ್ಲಾಕ್ ನಿವಾಸಿ ರಿಯಾಜ್ (26) ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಂದ ಸಿಸಿ ಟಿವಿ, ಡಿವಿಆರ್, 930 ರೂಪಾಯಿ ಮೌಲ್ಯದ ಅಂಚೆ ಚೀಟಿ, ಕೆಎ 04ಎನ್ 5010 ಮಾರುತಿ ಓಮ್ನಿ ವ್ಯಾನ್, ಕೆಎ 12ಕೆ 9059 ಹಾಗೂ ಕೆಎ 55ಜೆ 0861 ಎರಡು ದ್ವಿಚಕ್ರ ವಾಹನಗಳು, ಮರ ಕುಯ್ಯುವ ಯಂತ್ರ, ಒಂದು ಏರ್ ಗನ್, 250 ಕೆಜಿ ಕರಿ ಮೆಣಸು, 200 ಕೆಜಿ ಕಾಫಿ, 229 ಗ್ರಾಂ ಬೆಳ್ಳಿ, 30 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಸಬ್ ಇನ್ಸ್‌ಪೆಕ್ಟರ್ ವಾಣಿಶ್ರೀ, ಲತಾ ಹಾಗೂ ಅಪರಾಧ ಪತ್ತೆ ಸಿಬ್ಬಂದಿಗಳು ಸೇರಿದ ತಂಡ ಫೆ.10ರಂದು ಕಾರ್ಯಾಚರಣೆ ಆರಂಭಿಸಿತ್ತು.

ಈ ಸುದ್ದಿ ಓದಿದ್ದೀರಾ? ಕೊಡಗು | ಕಾಡು ಹಂದಿ ಬೇಟೆಯಾಡಿದ ಇಬ್ಬರ ಬಂಧನ

ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...