ಕೊಡಗು | ಗುಂಡು ಹಾರಿಸಿ ಕೊಲೆ ಯತ್ನ; ನಾಯಿಗೆ ಹೊಕ್ಕ ಗುಂಡು

Date:

ಉದ್ಯಮಿ ಅನೀಶ್ ಮಾದಪ್ಪ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನಲ್ಲಿ ನಡೆದಿದೆ.

ಅನೀಶ್‌ ಅವರ ಪುತ್ರ ಆಯುಷ್ ಮನೆಯ ಹೊರಗೆ ಸೈಕಲಿಂಗ್ ಮಾಡುವಾಗ ದಾಳಿ ನಡೆದಿದೆ. ಅದೃಷ್ಟವಶಾತ್ ಗುಂಡು ಬೇರೆಡೆಗೆ ಹಾರಿದ್ದರಿಂದ, ಆತ ಅಪಾಯದಿಂದ ಪಾರಾಗಿದ್ದಾನೆ. ಆದರೆ, ಗುಂಡುಗಳು ಮನೆಯ ಹೊರಗಿನ ಶೆಡ್‌ನಲ್ಲಿದ್ದ ನಾಯಿಗಳಿಗೆ ತಗುಲಿದ್ದು, ಒಂದು ನಾಯಿ ಮೃತಪಟ್ಟಿದೆ. ಉಳಿದೆರಡು ನಾಯಿಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದಿಬಂದಿದೆ.

ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನೀಶ್‌ ಅವರು ತಮ್ಮ ನೆರೆಮನೆಯ ಎ.ಟಿ ಸೋಮಣ್ಣ ಎಂಬವರ ವಿರುದ್ಧ ದೂರು ನೀಡಿದ್ದಾರೆ. ಕೊಲೆ ಪ್ರಯತ್ನದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ...